ರೈತರಿಗೆ ಭಿತ್ತನೆ ಬೀಜ ವಿತರಣೆ
Distribution of millet seeds to farmers
ಲೋಕದರ್ಶನ ವರದಿ
ತಾಂಬಾ: ಮುಂಗಾರು ಪರ್ವ ಆರಂಭಗೊಂಡಿದೆ ಆದರೆ ಈ ಬಾರಿ ಇಲ್ಲಿಯವರೆಗೆ ಈ ಭಾಗದಲ್ಲಿ ಮಳೆಯ ಕೊರತೆ ಎದ್ದು ಕಾಣುತ್ತಿದೆ ತೇವಾಂಶ ನೋಡಿ ಬಿತ್ತಲು ರೈತರು ಪ್ರಾರಂಭ ಮಾಡಬೇಕೆಂದು ಸಾನಿಧ್ಯ ವಹಿಸಿದ ಮಲ್ಲಯ್ಯ ಸಾರಂಗಮಠ ರೈತರಿಗೆ ಸಲಹೆ ನೀಡಿದರು.
ಗ್ರಾಮದ ಕೃಷಿ ಕೇಂದ್ರದಲ್ಲಿ ಬೀಜವನ್ನು ರೈತರಿಗೆ ವಿತರಣೆ ಮಾಡಿ ಮಾತನಾಡಿದ ಅವರು ಅಧಿಕಾರಿಗಳ ಸಲಹೆ ಮೇರೆಗೆ ಬೀಜೋಪಚಾರ ಮಾಡಿ ಬಿತ್ತನೆ ಮಾಡಬೇಕು ಸರಕಾರದ ರಿಯಾಯಿತಿ ದರದಲ್ಲಿ ರೈತರಿಗೆ ಕೊಡುವ ಬೀಜಗಳನ್ನು ಖರೀದಿಸಿ ಬಿತ್ತಬೇಕು ಎಂದರು.
ಗ್ರಾಪಂ ಮಾಜಿ ಅಧ್ಯಕ್ಷರಾದ ರಾಚಪ್ಪ ಗಳೇದ, ಪತ್ರಕರ್ತ ಲಕ್ಷ್ಮಣ ಹಿರೇಕುರಬರ, ರೈತ ಮುಖಂಡ ಮಾದೇವ ಮೂಲಿಮನಿ, ಚಂದ್ರಮ ಮೂಲಿಮನಿ, ಎಸ್.ಎಮ್.ಹೂಗಾರ, ಸಂಜೀವ ಮಂಗಳೂರ, ಮಾದೇವ ಮುಂಜಿ, ಮಾಳಪ್ಪ ಜಿಡ್ಡಿಮನಿ, ಸಿದ್ದು ಪೂಜಾರಿ, ದಾವೂಲ್‌ಸಾಬ ಕಸಾಬ, ಗಜಾನಂದ ಭರಮಣ ಸೇರಿದಂತೆ ಮತ್ತಿತರರು ಇದ್ದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 