ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ,ಸಾಕ್ಸ್ ವಿತರಣೆ
Distribution of uniforms and shoes and socks to school children
ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ,ಸಾಕ್ಸ್ ವಿತರಣೆ
ಕೊಪ್ಪಳ 03: ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಶೂ,ಸಾಕ್ಸ್ ಮತ್ತು ಸಮವಸ್ತ್ರ ವಿತರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಯೋಗಾನಂದ ಲೇಬಗೇರಿ,ಸದಸ್ಯರಾದ ದಾದಾಪೀರ,ಶಾಲಾ ಅಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಮಂಜುನಾಥ ಕುರಿ,ಮುಖ್ಯೋಪಾಧ್ಯಯರಾದ ಬೀರ್ಪ ಅಂಡಗಿ,ಮುಖಂಡರಾದ ಫಕೀರಸ್ವಾಮಿ,ಪೀರಸಾಬ ನದಾಫ,ದೇವಪ್ಪ ಹಾಲವರ್ತಿ,ಶಾಲಾ ಅಭಿವೃದ್ದಿ ಸಮಿತಿಯ ಸದಸ್ಯರಾದ ಬಾಬಾ ಕಿಲ್ಲೇದಾರ,ಮೈಲಪ್ಪ ಕಂಬದಮನಿ,ಶಿಕ್ಷಕಿಯರಾದ ಪೂಣೀರ್ಮಾ ತುಪ್ಪದ,ಭಾರತಿ ಉಪಾಧ್ಯಾಯ,ಮಮತ,ಗಂಗಮ್ಮ ಕಪರಶೆಟ್ಟರ್,ಗೀತಾ ಕುರಿ,ನಗ್ಮಾ,ಹನುಮಂತ,ರಾಜಾ ಹುಸೇನ,ಜಲಜಾಕ್ಷಕಿ ಮುಂತಾದವರು ಹಾಜರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 