ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆವಾಹನಗಳಿಗೂ ರಾಷ್ಟ್ರಧ್ವಜ ಅಳವಡಿಸಿ ಸಂಭ್ರಮಿಸಿ
District Collector Nagendra Prasad.K. celebrated by displaying the national flag on vehicles
ಬಳ್ಳಾರಿ 14: ಗಣರಾಜ್ಯೋತ್ಸವದ ಅಂಗವಾಗಿ ವಾಹನಗಳಿಗೂ ಕೂಡ ಧ್ವಜಸಂಹಿತೆ ಪಾಲಿಸಿಕೊಂಡು, ರಾಷ್ಟ್ರ ಧ್ವಜವನ್ನು ಅಳವಡಿಸಿ, ಸಂಭ್ರಮಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸ್ಪಷ್ಟನೆ ನೀಡಿದ್ದಾರೆ.ಗಣರಾಜ್ಯೋತ್ಸವದ ಸಂದರ್ಭದಲ್ಲಿ ವಾಹನಗಳಿಗೆ ರಾಷ್ಟ್ರ ಧ್ವಜ ಕಟ್ಟಲು ನಿಬಂರ್ಧಿಸಲಾಗಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟಗೊಂಡಿದ್ದು, ವಾಹನಗಳಿಗೆ ರಾಷ್ಟ್ರ ಧ್ವಜ ಕಟ್ಟಲು ಯಾವುದೇ ನಿಬಂರ್ಧ ವಿಧಿಸಿಲ್ಲ. ಆದರೆ ಧ್ವಜ ಸಂಹಿತೆ ಪಾಲಿಸದೆ ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಯಾರೂ ಕೂಡ ರಾಷ್ಟ್ರ ಧ್ವಜ ಬಳಸಬಾರದು. ರಾಷ್ಟ್ರದ ತ್ರಿವರ್ಣ ಧ್ವಜಗಳನ್ನು ಬಳಸುವಲ್ಲಿ, ಧ್ವಜ ಸಂಹಿತೆ ಪಾಲಿಸಿಕೊಂಡು, ಸಾರ್ವಜನಿಕರು ರಾಷ್ಟ್ರ ಧ್ವಜ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ವಾಹನಗಳಲ್ಲಿಯೂ ರಾಷ್ಟ್ರ ಧ್ವಜವನ್ನು ಅಳವಡಿಸಿ, ಗಣರಾಜ್ಯೋತ್ಸವವನ್ನು ಸಂಭ್ರಮಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸ್ಪಷಪಡಿಸಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 