ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
District In-charge Minister's District Tour
ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಗದಗ 15: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಫೆಬ್ರುವರಿ 16 ರಂದು ಮಧ್ಯಾಹ್ನ 2 ಗಂಟೆಗೆ ಮುದ್ದೇಬಿಹಾಳದಿಂದ ರಸ್ತೆ ಮೂಲಕ ಹೊರಟು ಸಂಜೆ 5 ಗಂಟೆಗೆ ಗದುಗಿಗೆ ಆಗಮಿಸಿ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 