ಅಕ್ಟೋಬರ್ 28 ರಂದು ಕಲಘಟಗಿಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ಆಯೋಜನೆ
District level public relations meeting organized in Kalaghatagi on October 28th
ಅಕ್ಟೋಬರ್ 28 ರಂದು ಕಲಘಟಗಿಯಲ್ಲಿ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆ ಆಯೋಜನೆ
ಧಾರವಾಡ 24: ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಕಲಘಟಗಿ ಬಮ್ಮಿಗಟ್ಟಿ ಕ್ರಾಸ್ ಹತ್ತಿರದ ಪಟ್ಟಣ ಪಂಚಾಯತಿಯ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತದಿಂದ ಜಿಲ್ಲಾ ಮಟ್ಟದ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಮನವಿ, ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 