ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಜಿಲ್ಲಾ ಪ್ರವಾಸ
ಗದಗ 14: ರಾಜ್ಯದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ ಕೆ ಶಿವಕುಮಾರ ಅವರು ಡಿಸೆಂಬರ್ 15 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.ಡಿಸೆಂಬರ್ 15 ರಂದು ಮದ್ಯಾಹ್ನ 1 ಗಂಟೆಗೆ ಸನ್ಮಾನ್ಯ ಮುಖ್ಯಮಂಯ್ರಿಗಳೊಂದಿಗೆ ರೋಣ ಪಟ್ಟಣಕ್ಕೆ ಆಗಮಿಸಿ ರೋಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು.ಸಾಯಂಕಾಲ 4 ಗಂಟೆಗೆ ರೋಣ ಪಟ್ಟಣದಿಂದ ನಿರ್ಗಮಿಸುವರು ಎಂದು ಉಪಮುಖ್ಯಮಂತ್ರಿಗಳ ಕಾರ್ಯಲಯ ಪ್ರಕಟಣೆ ತಿಳಿಸಿದೆ.