ಸರ್ಕಾರಿ ಮುಖ್ಯ ಸಚೇತಕರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District tour program of government chief whips
ಸರ್ಕಾರಿ ಮುಖ್ಯ ಸಚೇತಕರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ 15: ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಸಲೀಂ ಅಹ್ಮದ್ ಅವರು ಗದಗ ಜಿಲ್ಲೆಯಲ್ಲಿ ಮಾರ್ಚ 16 ರಂದು ಪ್ರವಾಸ ಕೈಗೊಳ್ಳಲಿದ್ದು ಇವರ ಇಂತಿದೆ: ಮಾರ್ಚ 16 ರಂದು ಬೆಳಿಗ್ಗೆ 10 ಗಂಟೆಗೆ ಹುಬ್ಬಳ್ಳಿಯಿಂದ ಗದುಗಿಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಗದಗ ಕಾಟನ್ ಸೇಲ್ ಸೊಸೈಟಿಯಲ್ಲಿ ಕೆ.ಎಚ್.ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಹಾಗೂ ದಿ ಗದಗ ಕೋ ಆಪರೇಟಿವ್ ಕಾಟನ್ ಸೇಲ್ ಸೊಸೈಟಿ ನವೀನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 7 ಗಂಟೆಗೆ ಗದುಗಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುವರು .
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 