ಅತಿಕ್ರಮಣದಾರರಿಗೆ ಗೊಂದಲ ಬೇಡ
Don't confuse trespassers
ಕಾರವಾರ. ಮಾ.2 :-ಅರಣ್ಯ ಅತಿಕ್ರಮಣದಾರರಿಂದ ಜಿ.ಪಿ.ಎಸ್. ನಕಾಶೆ ಹಾಗೂ ಯಾವುದೇ ಇನ್ನಿತರೆ ದಾಖಲೆಗಳನ್ನು ಪಡೆದು ಕಛೇರಿಯ ಕಡತಗಳಲ್ಲಿ ಸೇರಿಸುವಂತೆ ಇಲಾಖೆಯಿಂದಾಗಲೀ ಮತ್ತು ನಮ್ಮಿಂದಾಗಲೀ ಅಧೀನ ಸಿಬ್ಬಂದಿಗಳಿಗೆ ಯಾವುದೇ ನಿರ್ದೇಶನ ನೀಡಿರುವುದಿಲ್ಲ. ಆದಕಾರಣ ಅರಣ್ಯ ಅತಿಕ್ರಮಣದಾರರು ಯಾವುದೇ ಗೊಂದಲಕ್ಕೊಳಗಾಗದಂತೆ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ ಹೊನ್ನಾವರ ಅವರ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 