ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ, ಮನೆಗೆಲಸಕ್ಕೆ ತೊಡಗಿಸಬೇಡಿ
Don't wake up your children in the morning and make them do housework
ತಾಳಿಕೋಟೆ 19 : ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಲು ವ್ಯವಸ್ಥೆ ಮಾಡಿ, ಮನೆಗೆಲಸಕ್ಕೆ ತೊಡಗಿಸಬೇಡಿ, ಶುಭ ಸಮಾರಂಭಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಶಾಲೆ ಬಿಡಿಸಬೇಡಿ ಎಂದು ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಪಾಲಕರಲ್ಲಿ ಮನವಿ ಮಾಡಿಕೊಂಡರು. ಶುಕ್ರವಾರ ಸಂಜೆ ಸ್ಥಳೀಯ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಮಕ್ಕಳ ಮನೆ ಮನೆಗೆ ಭೇಟಿ ನೀಡುವ ಕಾರ್ಯಕ್ರಮದ ಅಡಿಯಲ್ಲಿ ಶುಕ್ರವಾರ ಸಂಜೆ ಅವರು ಪಟ್ಟಣದ ರಾಜವಾಡೆ ಪರಿಸರದಲ್ಲಿ ವಾಸವಿರುವ ಮಕ್ಕಳಮೆಗಳಿಗೆ ಭೇಟಿ ನೀಡಿ ಪಾಲಕರೊಂದಿಗೆ ಚರ್ಚಿಸಿ ಈ ಮಾತು ಹೇಳಿದರು. ಅವರೊಂದಿಗೆ ಶಿಕ್ಷಕರಾದ ಎಮ್.ಎಮ್.ಕಾಂಬಳೆ,ಪಿ.ಎಮ್.ಬೆಳಗಲ್ಲ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 