ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ಆಚರಣೆ ಕಡ್ಡಾಯ
Dr. B. R. Ambedkar's Maha Parinirvana Day celebration is mandatory
ಧಾರವಾಡ 04: ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಡಿಸೆಂಬರ್ 06 ರಂದು ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಕಡ್ಡಾಯವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶನ ನೀಡಿದ್ದಾರೆ.
ಈ ಕುರಿತು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶಿಸಿರುವ ಅವರು, ಡಿಸೆಂಬರ್ 06, 2025 ರಂದು ಬೆಳಿಗ್ಗೆ 10 ಗಂಟೆಗೆ ಎಲ್ಲ ಕಚೇರಿಗಳಲ್ಲಿ ಭಾರತರತ್ನ, ಸಂವಿಧಾನಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪಾರ್ಚನೆ ಮಾಡಿ, ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ, ಸಂಸ್ಥೆಗಳಲ್ಲಿ ಭಾರತರತ್ನ, ಸಂವಿಧಾನಶಿಲ್ಲ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನ ವನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸುವಂತೆ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 