ಡಾ. ಬಿ.ಆರ್.ಅಂಬೇಡ್ಕರ ರವರ 69 ನೇ ಮಹಾಪರಿನಿರ್ವಾಣದ ಪೂಜಾ ಕಾರ್ಯಕ್ರಮ
Dr. B.R. Ambedkar's 69th Mahaparinirvana Puja Program
ಗದಗ 06 : ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ 69 ನೇ ಮಹಾ ಪರಿನಿರ್ವಾಣದ ಪೂಜಾ ಕಾರ್ಯಕ್ರಮವು ಶನಿವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಜರುಗಿತು. ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ನಿರ್ದೇಶಕ ಡಾ.ಬಸವರಾಜ ಬೊಮ್ಮನಹಳ್ಳಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ಎಚ್.ಬಿ.ಹುಲಗಣ್ಣವರ, ಉಪವಿಭಾಗಾಧಿಕಾರಿಗಳ ಕಚೇರಿಯ ತಹಶೀಲ್ದಾರ ಜಯಶ್ರೀ ವಸ್ತ್ರದ, ವಯಸ್ಕರ ಶಿಕ್ಷಣಾಧಿಕಾರಿ ಶಿವಕುಮಾರ ಕುರಿಯವರ, ಡಯಟ್ ಪ್ರಾಚಾರ್ಯ ಜಿ.ಎಂ.ಮುಂದಿನಮನಿ, ಸಂಘ ಸಂಸ್ಥೆಯ ಪದಾಧಿಕಾರಿಗಳು, ಗಣ್ಯರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 