ಡಾ.ಎಚ್.ಕೆ.ಪಾಟೀಲ ಗದಗ ಜಿಲ್ಲಾ ಪ್ರವಾಸ
Dr. H.K. Patil's tour of Gadag district
ಗದಗ 31: ರಾಜ್ಯದ ಕಾನೂನು, ನ್ಯಾಯ , ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಫೆಬ್ರುವೆರಿ 1 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ವಿವರ ಈ ಕೆಳಗಿನಂತಿದೆ.
ಫಬ್ರುವರಿ 01 ರಂದು ಮಧ್ಯಾಹ್ನ 01 ಗಂಟಗೆ ಸವಣೂರಿನಿಂದ ರಸ್ತೆ ಮೂಲಕ ಗದಗಿಗೆ ಮಧ್ಯಾಹ್ನ 02.00 ಗಂಟೆಗೆ ಆಗಮಿಸಿ ನಗರದ ಎಸ್.ಪಿ.ಆಫೀಸ್ ಎದುರಿಗೆ,ಹೊಸ ಬಸ್ ನಿಲ್ದಾಣ ಹತ್ತಿರ ಡಾ.ಧನ್ನೂರ ಸಂಗಮೇಶ್ವರ ಮಲ್ಟಿ ಸ್ಫೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ 6.30 ಗಂಟೆಗೆ ಮುಳಗುಂದ ಮಹಾಂತ ಶಿವಯೋಗಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. ರಾತ್ರಿ 7.30 ಗಂಟೆಗೆ ಮುಳಗುಂದ ರಸ್ತೆ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 