ಡಾ. ಕುಸಾಲ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ-
Dr. Kusala was awarded the Dr. D. K. Agarwala Oration Award
ವಿಜಯಪುರ 11: ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶರೀರ ಕ್ರಿಯಾ ಶಾಸ್ತ್ರವಿಭಾಗದ ಡಿಸ್ಟಿಂಗ್ವಿಷ್ ಚೇರ್ ಪರ್ಸನ್ ಡಾ. ಕುಸಾಲ ದಾಸ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ-2026 ಲಭಿಸಿದೆ. ಫೆಬ್ರವರಿ 5 ರಂದು ಗುರುವಾರ ನವದೆಹಲಿಯ ಜಾಮೀಯಾ ಹಮದರ್ದ್ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಹೃದಯ ರಕ್ತನಾಳ ವಿಜ್ಞಾನ ಅಕಾಡೆಮಿ ಆಯೋಜಿಸಿದ್ದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸರ್ಬಿಯಾದ ಕರಗುಜೆವಿಕ್ ವಿವಿಯ ಶರೀರ ಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಯುರೋಪ ಅಕಾಡೆಮಿಯ ಆಫ್ ಕಾರ್ಡಿಯಾಲಜಿ ವಿಭಾಗದ ಅಧ್ಯಕ್ಷ ಡಾ. ವ್ಲಾದಿಮಿರ ಜಾಕೊಜೆವಿಕ್ ಪ್ರಶಸ್ತಿ ಪ್ರಧಾನ ಮಾಡಿದರು.
ಡಾ. ಕುಸಾಲ ದಾಸ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಬಿ. ಎಂ. ಪಾಟೀಲ, ಹಂಗಾಮಿ ಕುಲಪತಿ ಡಾ. ಅರುಣ ಸಿ. ಇನಾಮದಾರ, ರಜಿಸ್ಚ್ರಾರ ಡಾ. ಆರ್. ವಿ. ಕುಲಕರ್ಣಿ ಅಭಿನಂದನೆ ಸಲ್ಲಿಸಿದ್ದಾರೆ ನವದೆಹಲಿಯಲ್ಲಿ ಫೆ. 5 ರಂದು ನಡೆದ ಕಾರ್ಯಕ್ರಮದಲ್ಲ್ಲಿ ವಿಜಯಪುರ ನಗರದ ಪ್ರತಿಷ್ಠಿತ ಬಿ. ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಶರೀರ ಕ್ರಿಯಾ ಶಾಸ್ತ್ರವಿಭಾಗದ ಡಿಸ್ಟಿಂಗ್ವಿಷ್ ಚೇರ್ ಪರ್ಸನ್ ಡಾ. ಕುಸಾಲ ಅವರಿಗೆ ಡಾ. ಡಿ. ಕೆ. ಅಗರವಾಲ ಓರಿಯೇಶನ್ ಅವಾರ್ಡ-2026 ನೀಡಿ ಗೌರವಿಸಲಾಯಿತು. ಸರ್ಬಿಯಾದ ಕರಗುಜೆವಿಕ್ ವಿವಿಯ ಶರೀರಕ್ರಿಯಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಮತ್ತು ಯುರೋಪ ಅಕಾಡೆಮಿಯ ಆಫ್ ಕಾರ್ಡಿಯಾಲಜಿ ವಿಭಾಗದ ಅಧ್ಯಕ್ಷ ಡಾ. ವ್ಲಾದಿಮಿರ ಜಾಕೊಜೆವಿಕ್ ಪ್ರಶಸ್ತಿ ಪ್ರಧಾನ ಮಾಡಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 