ಡಾ. ಲಿಂಗರಾಜ ಡಿ. ಹೊರಕೇರಿ ಅವರಿಗೆ ಗೌರವ ಸನ್ಮಾನ
Dr. Lingaraj D. Horakeri felicitated
ಹುಬ್ಬಳ್ಳಿ 25: ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಸಮಾರಂಭ ಹುಬ್ಬಳ್ಳಿಯ ಕೆ.ಎಲ್.ಇ ಅಂಗ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಐಎಂಎಸ್ ಆರ್ಸಭಾ ಭವನದಲ್ಲಿ ಆಯೋಜಿಸಲಾಗಿತ್ತು. ಶ್ರದ್ಧಾಭಕ್ತಿಯಿಂದ ಸಪ್ತರ್ಷಿಗಳ ಭಾವಚಿತ್ರಕ್ಕೆ ಪುಷ್ಾರೆ್ಪಣ ಮಾಡಿ ನಮನಗಳನ್ನು ಸಲ್ಲಿಸಿದರು. ಗೌರವ ಸಮರೆ್ಣ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೆ.ಎಲ್.ಇ ಸಂಸ್ಥೆಯಪಿ. ಸಿ. ಜಾಬಿನ್ವಿ ಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆಸಲ್ಲಿಸಿ ನಿವೃತ್ರಾಗಿರುವ, ಕೆ.ಎಲ್.ಇ. ಸಂಸ್ಥೆಯಲ್ಲಿ ಸುದೀರ್ಘ 38 ವರ್ಷಗಳ ಕಾಲ ಶಿಕ್ಷಕರಾಗಿ, ಪ್ರಾಚಾರ್ಯರಾಗಿ ಅಮೋಘ ಸೇವೆಸಲ್ಲಿಸಿರುವ, ನಿವೃತ್ ಪ್ರಾಚಾರ್ಯ ಡಾ. ಲಿಂಗರಾಜಡಿ. ಹೊರಕೇರಿ ಅವರಿಗೆ ಕೆ.ಎಲ್.ಇಸಂಸ್ಥೆಯ 110ನೇ ಸಂಸ್ಥಾಪನಾ ದಿನಾಚರಣೆ ಶುಭ ಸಂದರ್ಭದಲ್ಲಿ ಅತ್ಯಂತ ಆತ್ಮೀಯವಾಗಿ ಹುತ್ಪೂರ್ವಕವಾಗಿ ಗೌರವದಿಂದ ಸನ್ಮಾನಿಸಲಾಯಿತು. ಪ್ರೊ ನಿರ್ಮಲಾ ಅಣ್ಣಿಗೇರಿ, ಡಾ. ಗುರುದೇವಿ ಹುಲೆಪ್ಪನವರ ಮಠ, ಡಾ. ಸಂದ್ಯಾ ಕುಲಕರ್ಣಿ, ಪ್ರೊವೀರೇಶ ಬ. ಅಂಗಡಿ, ಪ್ರೊಎಸ್. ಎಲ್. ಪಾಟೀಲ, ಪ್ರೊ ವಿಠ್ಠಲ ವಾಘಮೋಡಿ, ಪ್ರೊ ರಾಜೇಂದ್ರ ಪ್ರಸಾದ, ಪ್ರೊರಮಾಕಾಂತ, ಡಾ. ಲಿಂಗರಾಜ ಮುಳ್ಳಳ್ಳಿ, ಡಾ. ಎಸ್.ಸಿ. ಕಡಕೋಳ, ಹೇಮಾಜವಳಿ, ಮುಂತಾದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 