ಡಾ, ನಯಿಮುಲ್ಲಾ ಶರೀಫ್ ದಂಪತಿಗಳಿಗೆ ಸನ್ಮಾನ
Dr. Naimullah Sharif and his wife honored
ಡಾ, ನಯಿಮುಲ್ಲಾ ಶರೀಫ್ ದಂಪತಿಗಳಿಗೆ ಸನ್ಮಾನ
ಕೊಪ್ಪಳ 16 : ನಗರದ ಜಿಲ್ಲಾ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನದಲ್ಲಿ ರವಿವಾರದಂದು ಜರುಗಿದ ಉರ್ದು ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ಗುರು ವಂದನ ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿಕರಾಗಿ ಪಾಲ್ಗೊಂಡಿದ್ದ ಮೈಸೂರಿನ ಎಸ್ ಟಿ ,ಫಿಲಾಮಿನಾ ಪಿ ಯು ಕಾಲೇಜಿನ ಹಿರಿಯ ಉಪನ್ಯಾಸಕ ಹಾಗೂ ಬಯೋಲೊಜಿ ವಿಭಾಗದ ಮುಖ್ಯಸ್ಥ ಮತ್ತು ಬಯಾಲೋಜಿ ಫೋರಂ ನ ಜಿಲ್ಲಾ ಕಾರ್ಯದರ್ಶಿ ಡಾ, ನಯಿಮುಲ್ಲಾ ಶರೀಫ್ ಮತ್ತು ಅವರ ಪತ್ನಿ ಶ್ರೀಮತಿ ನೂರು ಫಾತಿಮಾ ರವರಿಗೆ ಉರ್ದು ಸಹಪಾಠಿ ಸ್ನೇಹ ಬಳಗದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು,ಈ ಸಂದರ್ಭದಲ್ಲಿ ಮೈಸೂರಿನ ಹಿರಿಯ ಗುರುಗಳಾದ ರಹಮತುಲ್ಲಾ ಶರೀಫ್ ಮತ್ತು ಚಿತ್ರದುರ್ಗದ ಹಿರಿಯ ಗುರುಗಳಾದ ಸೈಯದ್ ಸಾದತುಲ್ಲಾ ಪಾಲ್ಗೊಂಡಿದ್ದರು ಅಲ್ಲದೆ ಕಾರ್ಯಕ್ರಮ ಸಂಘಟಕ ದ ಸದಸ್ಯರು ಹಾಗೂ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಹ ಪಾಲ್ಗೊಂಡಿದ್ದರು,
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 