ಡಾ ಪ್ರಕಾಶ ಎಸ್ ಜಟ್ಟೆಣ್ಣವರ ಅವರ ವಿದೇಶ ಪ್ರಯಾಣ
Dr. Prakash S. Jattennavar's foreign travels
ಡಾ ಪ್ರಕಾಶ ಎಸ್ ಜಟ್ಟೆಣ್ಣವರ ಅವರ ವಿದೇಶ ಪ್ರಯಾಣ
ಗದಗ 09: ಅಮೇರಿಕ ದೇಶದಲ್ಲಿ ಏಪ್ರಿಲ್ 15 ರಿಂದ 18 ರವರೆಗೆ ಲಾಸ್ ವೆಗಾಸ್ ನಲ್ಲಿ ನಡೆಯುವ ವಾರ್ಷಿಕ ಪ್ರಾಣಿ ಕಲ್ಯಾಣ ಸಮ್ಮೇಳನದಲ್ಲಿ ಭಾಗವಹಿಸಲು ಎಚ್ ಐ ಎಸ್ ( ಹ್ಯೂಮೇನ್ ಸೊಸೈಟಿ ಇಂಟರ ನ್ಯಾಶನಲ್ ಯುಎಸ್‌ಎ) ರವರ ಅಂತರಾಷ್ಟ್ರೀಯ ಪ್ರಾಯೋಜಕತ್ವದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಪ್ರಕಾಶ ಎಸ್ ಜಟ್ಟೆಣ್ಣವರ ಭಾಗವಹಿಸುತ್ತಿರುವರು. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 