ಡಾ.ಆರ್.ಬಿ.ಪಾಟೀಲ ನಿಧನಕ್ಕೆ ಗಣ್ಯರು ಕಂಬನಿ

ಲೋಕದರ್ಶನ ವರದಿ

ಹುಬ್ಬಳ್ಳಿ03: ಖ್ಯಾತ ಸರ್ಜನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಆರ್.ಬಿ.ಪಾಟೀಲ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಜಿ.ಆರ್.ತಮಗೊಂಡ, ಕಾರ್ಯದಶರ್ಿ, ಪಾಲಿಕೆ ಆರೋಗ್ಯಾಧಿಕಾರಿ ಡಾ.ಪಿ.ಎನ್.ಬಿರಾದಾರ, ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ,  ಬಿಡಿಕೆ ವೇರ್ನ ಆರೋಗ್ಯ ಅಧಿಕಾರಿ ಡಾ.ವಿ.ಬಿ.ನಿಟಾಲಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದಶರ್ಿ, ಕನರ್ಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕನರ್ಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾಯರ್ಾಧ್ಯಕ್ಷ,  ಹಾಗೂ ಗ್ರಂಥಪಾಲಕ ಸುರೇಶ ಡಿ. ಹೊರಕೇರಿ, ಡಾ.ಬಸವಕುಮಾರ ತಲವಾಯಿ, ರೋಟರಿ ಕ್ಲಬ್ ಹುಬ್ಬಳ್ಳಿ-ಉತ್ತರ ವಲಯದ ಅಧ್ಯಕ್ಷ ಸುನೀಲ ಮಿರಜಕರ,  ಕಾರ್ಯದಶರ್ಿ ಡಾ. ನಾಗರಾಜ ಶೆಟ್ಟಿ,  ರೋಟರಿ ಎಜಿ ವಿಜಯ ಹಟ್ಟಿಹೋಳಿ, ಪ್ರೊ ಎಸ್.ಎಂ.ಸಾತ್ಮಾರ, ಆನಂದ ಘಟಪನದಿ, ಮುಂತಾದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.