ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಲೋಕದರ್ಶನ ವರದಿ
ಮುಗಳಖೋಡ 11: ಯಲ್ಲಾಲಿಂಗೇಶ್ವರರ ಜಾತ್ರಾ ಮಹೋತ್ಸವದ ಅಂಗವಾಗಿ ಮಠದ ಸುತ್ತ ಮುತ್ತ ಬೀದಿಗಳು ಸ್ವಚ್ಛತೆಯಿಂದ ಕಂಗೊಳಿಸುತ್ತಿದ್ದು ಪುರಸಭೆ ಕಾಯರ್ಾಲಯದಿಂದ ಅಗತ್ಯ ಸಿಬ್ಬಂದಿಗಳನ್ನು ನೇಮಿಸಲಾಗಿದ್ದು ಜಾತ್ರೆ ಮುಗಿಯುವವರೆಗು ಅಗತ್ಯಕ್ರಮ ಕೈಗೊಳ್ಳಲಾಗುವುದು. ಮುಗಳಖೋಡ ಕ್ರಾಸ್ದಿಂದ ಬೀದಿ ದೀಪ ಅಳವಡಿಸುವದು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗುವದೆಂದು ಪುರಸಭೆ ಮುಖ್ಯಾಧಿಕಾರಿ ಜಿ.ಬಿ.ಢಂಬಳ ಪತ್ರಿಕೆಗೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಮೇಶ ಖೇತಗೌಡರ ಹಾಗೂ ಸಿಬ್ಬಂದಿ ವರ್ಗ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 