ವಿವಿಧ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ
ಹಾವೇರಿ06: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಹಾವೇರಿ ನಗರದ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ನಿಮರ್ಿಸಲಾದ ವಿವಿಧ ಕಟ್ಟಡ ಕಟ್ಟಡಗಳನ್ನು ಆಹಾರ ಮತ್ತು ನಾಗರೀಕ ಸಬರಾಜು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಇಲಾಖೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್ ಅವರು ಬುಧವಾರ ಉದ್ಘಾಟಿಸಿದರು
ಒಂದು ಕೋಟಿ ರೂ. ವೆಚ್ಚದಲ್ಲಿ ಆಹಾರಧಾನ್ಯ ಮಾರುಕಟ್ಟೆ, 42 ಲಕ್ಷ ರೂ. ವೆಚ್ಚದಲ್ಲಿ ಆರ್.ಕೆ.ವಿ.ವೈ ಯೋಜನೆಯಡಿ ಮುಚ್ಚು ಹರಾಜುಕಟ್ಟೆ, ವಾಷರ್ಿಕ ಕ್ರಿಯಾ ಯೋಜನೆಯಲ್ಲಿ 124 ಲಕ್ಷ ರೂ. ವೆಚ್ಚದಲ್ಲಿ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ನಿಮರ್ಿಸಲಾದ 12 ಸಣ್ಣ ಮಳಿಗೆಗಳು, 16 ಲಕ್ಷ ರೂ. ವೆಚ್ಚದಲ್ಲಿ ನಿಮರ್ಿಸಲಾದ ಕುರಿ ಮತ್ತು ಮೇಕೆ ಮಾರುಕಟ್ಟೆ, ಐದು ಲಕ್ಷ ರೂ. ವೆಚ್ಚದ ಶುದ್ಧ ನೀರಿನ ಘಟಕಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ನೆಹರು ಓಲೇಕಾರ, ವಿರುಪಾಕ್ಷಪ್ಪ ಬಳ್ಳಾರಿ, ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಸಲೀಂ ಅಹ್ಮದ್, ಮಾಜಿ ಸಚಿವ ರುದ್ರಪ್ಪ ಲಮಾಣಿ, ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಎ.ಪಿ.ಎಂ.ಸಿ.ಅಧ್ಯಕ್ಷರು, ಸದಸ್ಯರು ಹಾಗೂ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 