ಗ್ರಾಮೀಣ ಪ್ರದೇಶದಲ್ಲಿ ದುರ್ಗಾ ಶಕ್ತಿ ಪೂಜಾ ಸಮಾರಂಭಗಳು
Durga Shakti Puja ceremonies in rural areas
ಗ್ರಾಮೀಣ ಪ್ರದೇಶದಲ್ಲಿ ದುರ್ಗಾ ಶಕ್ತಿ ಪೂಜಾ ಸಮಾರಂಭಗಳು
ಯಮಕನಮರಡಿ, 24 : ಹುಕ್ಕೇರಿ ತಾಲೂಕಿನ ಮಸ್ತಿ ಗ್ರಾಮದಲ್ಲಿ ಪ್ರತಿವರ್ಷದ ಪದ್ಧತಿಯಂತೆ ಈ ವರ್ಷವೂ ಸಹಿತ ಗ್ರಾಮದ ಯುವಕ ಮಿತ್ರರು ನವರಾತ್ರಿ ಉತ್ಸವ ಅಂಗವಾಗಿ ದುರ್ಗಾದೇವಿ ಸ್ಥಾಪನೆಯನ್ನು ಅತಿ ವಿಜೃಂಭಣೆಯಿಂದ ಆಚರಿಸುತ್ತಿರುವುದು ನಮ್ಮ ಭಾರತೀಯ ಸನಾತನ ಧರ್ಮಕ್ಕೆ ನಾಂದಿ ಆದಂತಾಗಿದೆ ಇತಿಹಾಸ ಉದ್ದಕ್ಕೂ ನಮ್ಮ ಭಾರತ ದೇಶವು ಸನಾತನ ಧರ್ಮದ ಮುಕಟವಾಗಿದ್ದು ಈ ಧರ್ಮವನ್ನು ನಾವೆಲ್ಲರೂ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ಮಾಸ್ತಿ ಗ್ರಾಮದ ಯುವಕ ಮಿತ್ರರು ಪತ್ರಕರ್ತರೊಂದಿಗೆ ಅತಿಉತ್ಸಾಹದಿಂದ ಮಾತನಾಡಿದರು ಶ್ರೀ ದುರ್ಗಾದೇವಿಯ ಮೂರ್ತಿಯನ್ನು ಮೆರವಣಿಗೆ ಮುಖಾಂತರ ಮಸ್ತಿ ಗ್ರಾಮಕ್ಕೆ ಸಕಲ ವಾದ್ಯ ಮೇಳದೊಂದಿಗೆ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 