ಹಣ ಅಕ್ರಮ ವರ್ಗಾವಣೆ ಪ್ರಕರಣ ಅನಿಲ್ ಅಂಬಾನಿಗೆ ಇಡಿ ಮತ್ತೆ ಸಮನ್ಸ್
ED summons Anil Ambani again in money laundering case
ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಫೆಬ್ರುವರಿ 26ರಂದು
"ಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಮುಖ್ಯಸ್ಥ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸ ಸಮನ್ಸ್
ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ ಅವರಿಗೆ ಫೆಬ್ರುವರಿ 10 ಮತ್ತು 17ರಂದು
"ಚಾರಣೆಗೆ ಹಾಜರಾಗುವಂತೆ ಇ.ಡಿ ಸೂಚಿಸಿತ್ತು. ಆದರೆ, ಅವರು ಹಾಜರಾಗಿಲ್ಲ. ಟೀನಾಗೆ ಇ.ಡಿ ಹೊಸ ದಿನಾಂಕ ನೀಡಿದೆಯೇ ಎಂಬುದು ಸ್ಪಷ್ಟವಾಗಿಲ್ಲ.
ರಿಲಯನ್ಸ್ ಸಮೂಹ ಮತ್ತು ಅದರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅನಿಲ್ ಅಂಬಾನಿ ಅವರನ್ನು ಕಳೆದ ವರ್ಷ "ಚಾರಣೆಗೆ ಒಳಪಡಿಸಿತ್ತು. ನ್ಯೂಯಾರ್ಕ್ನಲ್ಲಿ ಐಷಾರಾ"ು ಕಟ್ಟಡವೊಂದರ ಖರೀದಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಟೀನಾ ಅವರನ್ನು "ಚಾರಣೆಗೆ ಕರೆಯಲಾಗಿದೆ. ಅನಿಲ್ ಧೀರೂಭಾು ಅಂಬಾನಿ ಸಮೂಹದ "ರುದ್ಧದ ಬ್ಯಾಂಕ್ ವಂಚನೆ ಮತ್ತು ಅವ್ಯವಹಾರ ಪ್ರಕರಣಗಳ ಕುರಿತ ತನಿಖೆಗೆ ಇ.ಡಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ
"ಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 