ಕೊಪ್ಪಳ: ಇ.ವಿ.ಎಂ. ವಿ.ವಿ. ಪ್ಯಾಟ್ ಕುರಿತು ಪತ್ರಕರ್ತರಿಗೆ ಪ್ರಾತ್ಯಕ್ಷಿಕೆ
ಕೊಪ್ಪಳ 11: ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಇ.ವಿ.ಎಂ. ಹಾಗೂ ವಿ.ವಿ. ಪ್ಯಾಟ್ ಯಂತ್ರಗಳ ಕುರಿತು ಪತ್ರಕರ್ತರಿಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಏರ್ಪಡಿಸಲಾದ ಪತ್ರಿಕಾಗೋಷ್ಠಿಯ ನಂತರ ಪತ್ರಕರ್ತರಿಗೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಎಲ್ಲಾ ಪತ್ರಕರ್ತರು ಇ.ವಿ.ಎಂ. ನಲ್ಲಿ ಪ್ರಯೋಗಿಕವಾಗಿ ಮತ ಚಲಾಯಿಸಿ, ವಿವಿ ಪ್ಯಾಟ್ ಮೂಲಕ ಮತ ಖಾತ್ರಿ ಪಡಿಸಿಕೊಂಡರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 