ದೈವಜ್ಞ ಮಹಿಳಾ ಮಂಡಳದ ನೂತನ ಪದಾಧಿಕಾರಿಗಳ ಆಯ್ಕೆ
Election of new office bearers of the Divine Women's Council
ಬೆಳಗಾವಿ 28: ಬೆಳಗಾವಿ ಶಹಾಪುರದ ಮಹಾತ್ಮ ಫುಲೆ ರಸ್ತೆಯಲ್ಲಿರುವ ದೈವಜ್ಞ ಮಹಿಳಾ ಮಂಡಳದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜಶ್ರೀ ಪ್ರದೀಪ್ ವೆರ್ಣೇಕರ, ಕಾರ್ಯದರ್ಶಿಯಾಗಿ ಐಶ್ವರ್ಯ ವೈಭವ್ ವೆರ್ಣೇಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಿಲನ್ ಮದನ್ ಅನ್ವೇಕರ್, ಉಪ ಕಾರ್ಯದರ್ಶಿಯಾಗಿ ನೇಹಾ ನಾಗೇಂದ್ರ ಪಾವಸ್ಕರ್, ಕೋಶಾಧಿಕಾರಿಯಾಗಿ ಮಂಗಲ್ ಸಂದೀಪ್ ವೆರ್ಣೇಕರ್ ಹಾಗೂಉಪ ಖಜಾಂಚಿಯಾಗಿ ಮೇಘನಾ ಮಂಜುನಾಥ ವೆರ್ಣೇಕರ್ ಆಯ್ಕೆಯಾಗಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 