ಬೀಳಗಿ ನೂತನ ಅಧ್ಯಕ್ಷರ ಆಯ್ಕೆ
Election of new president of Bilagi
ಬೀಳಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಂ.2 ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೊಲಬಣ್ಣ ಡಂಗಿ ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಕೆಂಚಪ್ಪ ಕೌಲಗಿ ಅವರನ್ನು ಭಾನುವಾರ ಬೀಳಗಿ ವಾಕಿಂಗ್ ಗೆಳೆಯರ ಬಳಗದ ವತಿಯಿಂದ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಗೌರವಿಸಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 