ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
Election of office bearers of the College Employees Association
ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
ಧಾರವಾಡ 07: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾಗಿ ಆಧಿಕಾರ ವಹಿಸಿಕೊಂಡ ಡಾ. ತೇಜಸ್ವಿನಿ ನಾರಾಯಣಕರ ರವರಿಗೆ ಕರ್ನಾಡಕ ರಾಜ್ಯ ಪದವಿ ಪೂರ್ವ ಮಹಾವಿದ್ಯಾಲಯಗಳ ನೌಕರರ ಸಂಘದ ಪದಾಧಿಕಾರಿಗಳು ಶುಭ ಕೋರಿದರು. ಈ ಸಂದರ್ಭದಲ್ಲಿ ಮೋಹನ ಸಿದ್ದಾಂತಿ, ಸಂದೀಪ ಬೂದಿಹಾಳ, ಎಸ್.ಎಲ್. ಶೇಖರಗೋಳ, ಡಾ ಬಿ.ಆರ್. ರಾಠೋಡ, ಹನಮಂತಪ್ಪಾ ಡಿ, ಡಾ. ಸುನೀತಾ ಕಡಪಟ್ಟಿ, ಡಾ. ಸಯ್ಯದ, ಯು.ಎನ್. ಹಜೇರಿ, ಮುತಾದವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 