ಇನ್ಸ್ಪೈರಾ ಟೆಕ್ನಾಲಜೀಸ್ನಲ್ಲಿ ಪರಿಸರ ದಿನಾಚರಣೆ
Environment Day Celebration at Inspira Technologies
ಇನ್ಸ್ಪೈರಾ ಟೆಕ್ನಾಲಜೀಸ್ನಲ್ಲಿ ಪರಿಸರ ದಿನಾಚರಣೆ
ಗದಗ 05: ಇನ್ಸ್ಪೈರಾಟೆಕ್ನಾಲಜೀಸ್ (ಕಂಪ್ಯೂಟರ್ತರಬೇತಿ ಸಂಸ್ಥೆ), ಗದಗ ಇದರ ವತಿಯಿಂದ ಜೂನ್ 5, ವಿಶ್ವ ಪರಿಸರ ದಿನವನ್ನು ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯೊಂದಿಗೆ ಹರ್ಷೋತ್ಸವದ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯಆವರಣದಲ್ಲಿ ಹಲವಾರು ಸಸಿಗಳನ್ನು ನೆಡುವ ಮೂಲಕ ಪರಿಸರದ ಸಂರಕ್ಷಣೆಯ ಅಗತ್ಯತೆಯನ್ನು ಒತ್ತಿ ಹೇಳಲಾಯಿತು. ವಿದ್ಯಾರ್ಥಿಗಳುಉತ್ಸಾಹದಿಂದ ಭಾಗವಹಿಸಿ ಸಸಿ ನೆಡುವಲ್ಲಿತೊಡಗಿದ್ದು, ಪರಿಸರದ ಬಗ್ಗೆ ತಮಗಿರುವಜವಾಬ್ದಾರಿಯ ನಿಲುವನ್ನು ಸ್ಪಷ್ಟಪಡಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಚಂದ್ರಶೇಖರ ಅಣ್ಣಿಗೇರಿ ಸಂಸ್ಥೆಯ ಅಧ್ಯಾಪಕರು ಹಾಗೂ ಸಿಬ್ಬಂದಿ ಸಹ ಸಕ್ರಿಯವಾಗಿ ಪಾಲ್ಗೊಂಡು, ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 