ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಕೆ.ಇ.ಚಿದಾನಂದಪ್ಪ
Environmental protection is our responsibility: K.E. Chidanandappa
ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ: ಕೆ.ಇ.ಚಿದಾನಂದಪ್ಪ
ಬಳ್ಳಾರಿ 05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗುರುವಾರ ಸಸಿಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಸಸಿ ನೆಟ್ಟು ನೀರು ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪ್ರಕೃತಿ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಹೊಣೆ, ಶುದ್ಧ ಗಾಳಿ, ಸರಿಯಾದ ಮಳೆ, ಬೆಳೆ ಆಗಬೇಕೆಂದರೆ ಹೆಚ್ಚು ಹೆಚ್ಚು ಗಿಡ ಮರಗಳನ್ನು ಬೆಳೆಸಬೇಕು ಮತ್ತು ಪ್ಲಾಸ್ಟಿಕ್ ನಿಂದ ಪರಿಸರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಆರ್‌ಎಫ್‌ಓ ಪರುಶುರಾಮ ಸೇರಿದಂತೆ ಜಿಲ್ಲಾ ಪಂಚಾಯತ್ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 