ಬೆಳಗಾವಿ ಜಿಲ್ಲೆ ಅಭಿವೃದ್ದಿಗೆ ಅನುದಾನದ ನೀರೀಕ್ಷೆ ಹುಸಿಯಾಗಿದೆ : ಪ್ರಶಾಂತ ಅರಳಿಕಟ್ಟಿ
Expectations of grants for the development of Belgaum district have been dashed: Prashantha Aralika
ಬೆಳಗಾವಿ 06: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 2026ರ ಬಜೆಟ್ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಬೆಳಗಾವಿ ಜಿಲ್ಲೆ ಸಮಗ್ರ ಅಭಿವೃದ್ದಿಗೆ ಹೆಚ್ಚಿನ ಅನುದಾನ ಸಿಗುತ್ತೆ ಅಂತಾ ನೀರೀಕ್ಷೆ ಇತ್ತು ಆದರೆ ಆ ನೀರೀಕ್ಷೆ ಹುಸಿಯಾಗಿದೆ, ಅಲ್ಲದೇ ಜಿಲ್ಲೆಯ ಬಹುತೇಕ ಹಲವು ಬೇಡಿಕೆಗಳು ಮತ್ತೇ ನೀರೀಕ್ಷೆಗಳಾಗಿಯೇ ಉಳಿದಿವೆ. ಐದು ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತಲುಪಿಸುವ ಒತ್ತಡದಲ್ಲಿರುವ ಸರ್ಕಾರ ಈ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ದಿ ದೃಷ್ಟಿಯಿಂದ ಘೋಷಿಸಿರುವ ಎಲ್ಲ ಭರವಸೆಗಳು ಕೇವಲ ಹುಸಿಯಾಗಿ ಉಳಿಯಬಹುದು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 