ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಫಕ್ರುಸಾಬ ದೊಡಮನಿ ನೇಮಕ
Fakhrusaba Dodamani appointed as Belgaum District Congress Committee Secretary
ಸವದತ್ತಿ, 20 : ಶಾಸಕ ವಿಶ್ವಾಸ್ ವೈದ್ಯ ರವರ ಶಿಫಾರಸ್ಸಿನ ಮೇರೆಗೆ ಮತ್ತು ಡಿಸಿಎಂ ಡಿಕೆ ಶಿವಕುಮಾರ, ಸಚಿವ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಫಕ್ರುಸಾಬ ದೊಡಮನಿ ಅವರನ್ನು ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ನೇಮಕಾತಿ ಮಾಡಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ ಬೆಳಗಾವಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿನಯ ನಾವಲಗಟ್ಟಿ ಅವರು ಫಕ್ರುಸಾಬ ದೊಡಮನಿ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವಂತೆ ತಿಳಿಸಿದ್ದಾರೆ.
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿಶ್ವಾಸ ವೈದ್ಯ ಇವರನ್ನು ಅಭಿನಂದಿಸಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ, ಸಚಿವ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಣೆಯಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 