ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
Fans celebrate the budget presentation
ಬಜೆಟ್ ಮಂಡನೆಗೆ ಅಭಿಮಾನಿಗಳ ಸಂಭ್ರಮಾಚರಣೆ
ಗದಗ 06: 16ನೇ ದಾಖಲೆಯ ಬಜೆಟ್ ಮಂಡಿಸುತ್ತಿರುವ ಬಜೆಟ್ ಅಂಶಗಳು ಸರ್ವರಿಗೂ ಅನುಕೂಲಕರವಾಗಿರಲಿ ಹಾಗೂ ಮುಖ್ಯಮಂತ್ರಿಗಳು ಐದು ವರ್ಷಗಳ ಕಾಲ ಯಶಸ್ವಿಯಾಗಿ ಅಧಿಕಾರ ಮುಂದುವರೆಸಲಿ ಎಂದು ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಅವರಣದಲ್ಲಿ ಸಂಭ್ರಮ ಸಂಭ್ರಮಾಚರಣೆ ಆಚರಿಸಲಾಗುವದು. ಇಂದು 7ರಂದು ಜಿಲ್ಲೆಯ ಸಮಾಜ ಬಾಂಧವರು, ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಹಿತೈಷಿಗಳು ತಮ್ಮ ತಮ್ಮ ಗ್ರಾಮಗಳಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಸಿದ್ದರಾಮಯ್ಯರವರಿಗೆ ಶುಭ ಹಾರೈಸಲು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಫಕೀರ್ಪ ಹೆಬಸೂರ ಹಾಗೂ ಸಮಾಜದ ಯುವ ಮುಖಂಡರಾದ ರಾಮಕೃಷ್ಣ ರೊಳ್ಳಿ ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 