ಕೃಷಿ-ಉದ್ಯಮಶೀಲತೆ ಯೋಜನೆ ಅಡಿಯಲ್ಲಿ ರೈತ ಉತ್ಪಾದಕ ಸಂಸ್ಥೆಗಳು ಹಾಗೂ ಸ್ಟಾರ್ಟ್‌ಅಪ್ ಕನೆಕ್ಟ್ ಕಾರ್ಯಕ್ರಮ
Farmer Producer Organizations and Startup Connect Program under the Agri-Entrepreneurship Scheme
ಧಾರವಾಡ 11 : ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಕ್ ಅಗ್ರಿ ಬಿಸಿನೆಸ್ ಇನ್ಕ್ಯುಬೇಟರ್ (ಆರ್.ಕೆ.ವಿ.ವೈ.-ಇನ್ನೋವೇಷನ್ ಮತ್ತು ಕೃಷಿ-ಉದ್ಯಮಶೀಲತೆ) ಯೋಜನೆ ಅಡಿಯಲ್ಲಿ ರೈತ ಉತ್ಪಾದಕ ಸಂಸ್ಥೆಗಳು (ಈಕ) ್ಘ ಸ್ಟಾರ್ಟ್‌ಅಪ್ ಕನೆಕ್ಟ್ (ಖಣಚಿಡಿಣಣಠಿ ಅಠಟಿಜಛಿಣ) ಕಾರ್ಯಕ್ರಮವನ್ನು ಮಾರ್ಚ್ 10ರಂದು ಆಯೋಜಿಸಲಾಯಿತು.
ಈ ಕಾರ್ಯಕ್ರಮವು ರೈತ ಉತ್ಪಾದಕರ ಸಂಸ್ಥೆಗಳು (ಈಕ) ಮತ್ತು ಕೃಷಿಕ್ ಅಗ್ರಿ ಬಿಸಿನೆಸ್ ಇನ್ಕ್ಯುಬೇಟರ್ ಬೆಂಬಲಿತ ಸ್ಟಾರ್ಟ್‌ಅಪ್ ಸಂಸ್ಥಾಪಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಪರಸ್ಪರ ಸಂವಹನ ಮತ್ತು ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಒಟ್ಟು 23 ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಹದಿನೈದು (15) ಸ್ಟಾರ್ಟ್‌ಅಪ್ ಸಂಸ್ಥಾಪಕರು ಭಾಗವಹಿಸಿದ್ದರು. ರೈತ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಸ್ಟಾರ್ಟ್‌ಅಪ್ ಸಂಸ್ಥಾಪಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಒನ್-ಟು-ಒನ್ ನೆಟ್ವಕಿಂರ್ಗ್ ಮೂಲಕ ಬಿಟುಬಿ ವ್ಯವಹಾರ ಬಡಂಬಡಿಕೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಸ್ಟಾರ್ಟ್‌ಅಪ್ ಮತ್ತು ತಂಡದ ಪರಿಚಯ, ಉತ್ಪನ್ನ ತಂತ್ರಜ್ಞಾನ ಪರಿಹಾರ, ಕೃಷಿ ಉತ್ಪನ್ನ ಸಂಸ್ಥೆಗಳಿಂದ ಅಗತ್ಯವಿರುವ ಸಹಾಯ, ಸಂಪರ್ಕ ವಿವರಗಳ ಬಗ್ಗೆ ತಯಾರಿಸಲಾದ ಪವರ್ ಪಾಯಿಂಟ್ ಪ್ರಸೆಂಟೇಶನ್ ಮೂಲಕ ಮಾಹಿತಿ ನೀಡಲಾಯಿತು. ಈ ಕಾರ್ಯಕ್ರಮವು ಸ್ಟಾರ್ಟ್‌ಅಪ್ ಸಂಸ್ಥಾಪಕರನ್ನು ಮತ್ತು ರೈತ ಉತ್ಪಾದಕ ಸಂಸ್ಥೆಗಳಗಳ ನಡುವೆ ಅವಕಾಶಗಳನ್ನು ಹಂಚಿಕೊಳ್ಳುವ ನೆಟ್ವಕಿಂರ್ಗ್ ವೇದಿಕೆಯಾಗಿ ಕಾರ್ಯನಿರ್ವಹಿಸಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಂದ ಸಕ್ರಿಯ ಚರ್ಚೆಗಳು ಮತ್ತು ಉತ್ತಮ ನೆಟ್ವಕಿಂರ್ಗ್ ಕಂಡುಬಂದಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 