ಕಾಲುವೆ ದುರಸ್ಥಿ ಕ್ರಮ ಕೈಗೊಳ್ಳಲು ರೈತರು ಆಗ್ರಹ
Farmers demand action to repair canals
ಕಾಲುವೆ ದುರಸ್ಥಿ ಕ್ರಮ ಕೈಗೊಳ್ಳಲು ರೈತರು ಆಗ್ರಹ
ಘಟಪ್ರಭಾ 02: ಘಟಪ್ರಭಾ ನೀರಾವರಿ ನಿಗಮ ವ್ಯಾಪ್ತಿಯಲ್ಲಿ ಬರುವ ಗಿ ಎಲ್ ಬಿ ಸಿ ಕಾಲುವೆಯ ಬಡಿಗವಾಡ ಬ್ರೀಜ್ಡ ಹತ್ತಿರದಲ್ಲೇ ಸಾಗುವ ಮಲ್ಲಾಪೂರ ಮತ್ತು ಬಡಿಗವಾಡ ಹೋಗುವ ಬ್ರ್ಯಂಚ ಉಪಕಾಲುವೆ ಸಂಪೂರ್ಣ ಒಡೆಯುವ ಸ್ಥಿತಿ ನಿರ್ಮಾಣವಾಗಿದೆ, ಸಂಪೂರ್ಣ ನೀರು ಹಾಳಾಗಿ ಹೊಲಗಳಿಗೆ ನುಗ್ಗಿ ಭೂಮಿ ನಾಶವಾಗುತ್ತಿವೆ ,ದಯವಿಟ್ಟು ಸಂಬಂಧಪಟ್ಟ ಕಾರ್ಯನಿರ್ವಾಹಕ ಅಭಿಯಂತರು, ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಕ್ರಮಕೈಗೊಳ್ಳಬೇಕೆಂದು ಈ ಭಾಗದ ರೈತರು ಅಧಿಕಾರಿಗಳಲ್ಲಿ ವಿನಂತಿಸಿದ್ದಾರೆ.
ಶೀಘ್ರದಲ್ಲಿ ದುರಸ್ತಿ ಕಾರ್ಯ ಕೈಗೊಂಡು ನೀರು ಪೋಲಾಗುವದನ್ನು ತಡೆಯಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ರೈತರು ತಿಳಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 