ಐಸ್‌ಕ್ರೀಮ್ ಅಂಗಡಿಗೆ ಬೆಂಕಿ ಅಪಾರ ಹಾನಿ
Fire causes extensive damage to ice cream shop
ಶಿಗ್ಗಾವಿ 28 : ಐಸ್ ಕ್ರೀಮ್ ಇದ್ದ 2 ಪ್ರಿಜ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಪರಿಣಾಮ ಪ್ರಿಜ್‌ನಲ್ಲಿದ್ದ ಐಸ್‌ಕ್ರೀಮ್ ಹಾಗೂ ಪಕ್ಕದಲ್ಲಿದ್ದ ನೀರಿನ ಬಾಟಲ್‌ಗಳು ಸುಟ್ಟು ಅಪಾರ ಪ್ರಮಾಣದ ಹಾನಿಯಾದ ಘಟನೆ ಪಟ್ಟಣದ ಸೋಮೇಶ್ವರ ಟ್ರೇಡರ್ಸ್‌ನಲ್ಲಿ ಶನಿವಾರ ಬೆಳಗಿನ ಜಾವ ಕಂಪನಿಯವರು ಪ್ರೀಜ್‌ಗೆ ಸಂಬಂಧಿಸಿದಂತೆ ಹಾನಿಯಾದ ವಸ್ತುಗಳಿಗೆ ಹಾಗೂ ಐಸಕ್ರೀಮ್ ನಷ್ಟಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ವೆಪ್ಪರ್ ಕಂಪನಿಯ ಪ್ರೀಜ್‌ನ ಏರ್ ಕಾಂಪ್ರಮೇಜರ್ ಸಮಸ್ಯೆಯಿಂದ ಎರಡು ಪ್ರೀಜ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯಲ್ಲಿ ಇರುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಂದಾಜು 1 ಲಕ್ಷಕ್ಕಿಂತ ಹೆಚ್ಚು ಐಸಕ್ರೀಮ್ ಹಾಳಾಗಿದೆ ಎನ್ನಲಾಗಿದೆ. ಅಲ್ಲದೆ ನೀರಿನ ಕ್ಯಾನ್ ಗಳು ಸಹ ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 