ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ ಸಿಂಗ್ ರ ಪ್ರಥಮ ಪುಣ್ಯಸ್ಮರಣೆ ಆಚರಣೆ
First memorial service of former Prime Minister Dr. Manmohan Singh
ಯಮಕನಮರಡಿ 26: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಭಾರತದ ಮಾಜಿ ಪ್ರಧಾನ ಮಂತ್ರಿಗಳು ಹಾಗೂ ರಾಷ್ಟ ಕಂಡ ದೀಮಂತ ಆರ್ಥಿಕ ತಜ್ಞರಾದ ಡಾ.ಮನಮೋಹನ ಸಿಂಗ್ ರವರ ಪ್ರಥಮ ಪುಣ್ಯಸ್ಮರಣೆ ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ಎನ್.ಎಸ್.ಎಸ್.ಕಾರ್ಯಕ್ರಮ ಅಧಿಕಾರಿ ಹಾಗೂ ಉಪನ್ಯಾಸಕ ಬಿ.ಬಿ.ಕೊಡ್ಲಿ ಇವರು ಮಾತನಾಡಿ ಭಾರತಕ್ಕೆ ಜಾಗತೀಕರಣ ಉದಾರೀಕರಣ ಹಾಗೂ ಖಾಸಗೀಕರಣ ಪರಿಕಲ್ಪನೆ ತಂದು ಅನುಷ್ಠಾನಗೊಳಿಸಿದ ಕೀರ್ತಿ ಹಾಗೂ ಒಂದು ದಶಕಗಳ ಕಾಲ ಭಾರತದ ಪ್ರಧಾನ ಮಂತ್ರಿಗಳಾಗಿ ದೇಶಕ್ಕೆ ಸಲ್ಲಿಸಿದ ಸೇವೆಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಪುಣ್ಯಸ್ಮರಣೆ ಯಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 