77ನೇ ಗಣರಾಜ್ಯೋತ್ಸವದ ಧ್ವಜಾರೋಹಣ
Flag hoisting ceremony for the 77th Republic Day
ಜಮಖಂಡಿ 27 : ತಾಲೂಕಿನ ಹುನ್ನೂರು ಗ್ರಾಮದ ಪಿ.ಎಂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ ತೇಲಿ ನೆರವೇರಿಸಿದರು. ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ಬಾಗೆನವರ, ಗ್ರಾಮ ಪಂಚಾಯತಿ ಅಧ್ಯಕ್ಷ ಅಪ್ಪಣ್ಣ ಜನವಾಡ, ಉಪಾಧ್ಯಕ್ಷರು ಮತ್ತು ಸದಸ್ಯರು, ಶಿಕ್ಷರು, ಶಾಲಾಮಕ್ಕಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 