ಮಾಜಿ ಯೋಧನ ಮೇಲೆ ಮಾರಕಾಸ್ತ್ರಗಳಿಂದ ದಾಳಿ
Former soldier attacked with deadly weapons
ಲೋಕದರ್ಶನ ವರದಿ
ಇಂಡಿ 16 : ವ್ಯಕ್ತಿಯ ಮೇಲೆ ಭೀಕರ ದಾಳಿ ತಲವಾರ್ಗಳಿಂದ ಹಲ್ಲೆ ಮಾಡಿದ ಗುಂಪು ಈ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಮಾರುತಿ ಕ್ಷತ್ರಿ ಎಂಬುವನ ಮೇಲೆ ಅಟ್ಯಾಕ್ ಮಾಡಿದ ಅಪರಿಚಿತ ಗುಂಪು ತಲವಾರ್ಗಳಿಂದ ಮಾರುತಿ ಕ್ಷೇತ್ರಿ ಮೇಲೆ ದಾಳಿ ಮಾಡಿ ಮಾರುತಿ ಕ್ಷೇತ್ರಿ ಅವರ ಎಡಗೈ ಕೈ ಕಟ್ ಆಗಿದೆ.ಈ ದಾಳಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಹಳೆ ದ್ವೇಷ ಹಿನ್ನೆಲೆ ಕೊಲೆಗೆ ಯತ್ನ ಶಂಕೆ ಎನ್ನಲಾಗುತ್ತಿದೆ. ಮಾಜಿ ಯೋಧನಾಗಿದ್ದ ಮಾರುತಿ ಕ್ಷೇತ್ರಿ ಅವರು ಇಂಡಿ ಪಟ್ಟಣದ ಡಿಎಸ್ಪಿ ಕಚೇರಿ ಬಳಿ ಮೊಬೈಲ್ ಅಂಗಡಿ ಇಟ್ಟಿಕೊಂಡು ಜೀವನ ಮಾಡುತ್ತಿದ್ದರು. ಹಾಗೂ ಬಡ್ಡಿ ದಂಧೆಯನ್ನು ನಡೆಸಯತ್ತಿದ್ದ ಎನ್ನುವ ಮಾಹಿತಿ ಇದೆ. ಸ್ಥಳಕ್ಕೆ ಇಂಡಿ ಪೊಲೀಸರ ಭೇಟೀ ನೀಡಿದ್ದು. ಗಾಯಾಳು ಮಾರುತಿ ಕ್ಷೇತ್ರಿ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆಯಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 