ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆ: ಮತದಾನ ಜಾಗೃತಿ
ಗದಗ 12: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದರ ಅಂಗವಾಗಿ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಅಮಿಷಕ್ಕೊಳಗಾಗದೇ ತಪ್ಪದೇ ಮತಚಲಾಯಿಸಲು ಪ್ರೇರೆಪಿಸಬೇಕು ಹಾಗೂ ಧ್ಯೇಯದೊಂದಿಗೆ ಮತದಾನ ಜಾಗೃತಿಯನ್ನು ಹಮ್ಮಿಕೊಳ್ಳಲಾಗಿದ್ದು. ತಹಶೀಲ್ದಾರ ವೆಂಕಟೇಶ ನಾಯಕ್ , ಸಿ,ಪಿ.ಐ ಎಲ್, ಟಿ ಚಂದ್ರಕಾಂತ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 