ಗದಗ : ಮತದಾರರ ಜಾಗೃತಿಗೆ ತ್ರಿ ಚಕ್ರ ವಾಹನ ಜಾಥಾ
ಗದಗ 29: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಹಾಗೂ ಸಾರ್ವಜನಿಕರಿಗೆ ಮತದಾನ ಜಾಗೃತಿಯ ಅರಿವನ್ನು ಮೂಡಿಸಲು ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಹಿರಿಯ ನಾಗರಿಕ ಹಾಗೂ ವಿಕಲಚೇತನ ಇಲಾಖೆಯಿಂದ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಇದೇ ಸಂದರ್ಭದಲ್ಲಿ ಜಿ.ಪಂ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿ.ಪಂ ಸ್ವೀಪ್ ಸಮಿತಿಯ ಸದಸ್ಯ ಕಾರ್ಯದಶರ್ಿ ಟಿ.ದಿನೇಶ, ರೋಣ ತಾಲೂಕು ಕಾರ್ಯನಿರ್ವಹಣಾಧಿಕಾರಿ ಎಂ.ವಿ. ಚಳಗೇರಿ, ಬಸವರಾಜ ಒಲಿ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 