ಗದಗ ತಾಲೂಕ ಮಟ್ಟದ ಮಾಸಿಕ ಪಂಚ ಗ್ಯಾರಂಟಿ ಸಭೆ
Gadag Taluk Level Monthly Panch Guarantee Meeting
ಗದಗ 23: ಗದಗ ತಾಲೂಕ ಮಟ್ಟದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ತಾಲೂಕ ಮಟ್ಟದ ಗ್ಯಾರಂಟಿ ಸಭೆಯನ್ನು ಫೆಬ್ರುವರಿ 26 ರಂದು ಬೆಳಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ ಸಬಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 