ಗದಗ ತಾಲೂಕ ಜಲಶಕ್ತಿ ಅಭಿಯಾನ ಜಾಗೃತಿ ಜಾಥಾ
ಗದಗ 26: ಜಲಶಕ್ತಿ ಅಭಿಯಾನ ಜಾಗೃತಿ ಜಾಥಾವು ಗದಗ ತಾಲೂಕಿನ ಬಿಂಕದಕಟ್ಟಿ ಹಾಗೂ ಬಳಗಾನೂರಿನಲ್ಲಿ ಜರುಗಿತು. ಜಿಲ್ಲೆಯ ಅಂತರ್ಜಲ ಮಟ್ಟ ಕುಸಿತದ ಆಧಾರದ ಮೇಲೆ ಗದಗ ಹಾಗೂ ರೋಣ ತಾಲೂಕುಗಳನ್ನು ಜಲಶಕ್ತಿಯನ್ನು ಅಭಿಯಾನದಡಿ ಆಯ್ಕೆ ಮಾಡಲಾಗಿದೆ.
ಅಂತರ್ಜಲ ಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಅರಣ್ಯಿಕರಣ, ಅಂತರ್ಜಲ ಪುನಶ್ಚೇತನ, ಮಳೆ ನೀರು ಸಂಗ್ರಹಣೆ ಕುರಿತಾಗಿ ಗ್ರಾಮೀಣ ಪ್ರದೇಶದ ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕನರ್ಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಹಾಗೂ ಗದಗ ಜಿಲ್ಲಾ ಪಂಚಾಯತ ವತಿಯಿಂದ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 