ಸರ್ಕಾರದ ಯೋಜನೆ ಪಡೆದುಕೊಳ್ಳಿ
Get a government plan
ಹೂವಿನಹಡಗಲಿ 26: ಪಟ್ಟಣದ ಹೊರವಲಯದಲ್ಲಿರುವ ಶ್ರೀಕಲ್ಲೇಶ್ವರ ದೇವಸ್ಥಾನದಲ್ಲಿ ನಡೆದ ತಾಲೂಕು ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಒಕ್ಕೂಟದ ಅಧ್ಯಕ್ಷರು ಸೇರಿ ಉಳಿದ ಪದಾಧಿಕಾರಿಗಳ ಆಯ್ಕೆ ಮಾಡಿದರು. ಇಲ್ಲಿನ ತಾಪಂ ಮಲ್ಲಿಗೆ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ ಒಕ್ಕೂಟದ ಸದಸ್ಯರೆಲ್ಲರೂ ಸರ್ವಾನುಮತದಿಂದ ಗೌರವಾಧ್ಯಕ್ಷರಾಗಿ ಇಟ್ಟಿಗಿ ಗ್ರಾಪಂ ಜಯಪ್ಪ, ಸಹ ಕಾರ್ಯದರ್ಶಿಯಾಗಿ ಎಂ.ಎಂ.ವಾಡ ಗ್ರಾಪಂ ಬಿ.ಶಾಂಭವಿ, ಸಂಚಾಲಕರಾಗಿ ಕತ್ತೆಬೆನ್ನೂರು ಶರಣಬಸಪ್ಪ ದೋಣಿ, ಸೋವೇನಹಳ್ಳಿಯ ಜಿ.ವಿಜಯಾ ಅವರನ್ನು ಆಯ್ಕೆ ಮಾಡಲಾಗಿದೆ ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಪ್ರತಿಯೊಬ್ಬರೂ ಪಡೆದು ಕೊಳ್ಳಿ ಎಂದರು. ಈ ವೇಳೆ ವಿಶಿಷ್ಟ ಚೇತನರು ಹಾಗೂ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 