ಗೋಕುಲ ನಗರ ಸಾರ್ವಜನಿಕ ಗಣೇಶ ಉತ್ಸವ ಮಂಡಳಿ ಶುಕ್ರವಾರ 29 ರಂದು ಅರಿಶಿಣ ಕುಂಕುಮ ಕಾರ್ಯಕ್ರಮ
Gokul Nagar Public Ganesh Festival Board will hold a turmeric and saffron program on Friday 29th.
ಬೆಳಗಾವಿ 29: ತಾಲೂಕಿನ ಮುತಗಾ ಗ್ರಾಮದ ಗೋಕುಲ ನಗರ ಸಾರ್ವಜನಿಕ ಗಣೇಶ ಉತ್ಸವ ಮಂಡಳಿ ಶುಕ್ರವಾರ 29 ರಂದು ಅರಿಶಿಣ ಕುಂಕುಮ ಕಾರ್ಯಕ್ರಮ ಏರಿ್ಡಸಲಾಯಿತು. ಈ ಕಾರ್ಯಕ್ರಮಕ್ಕೆ ಲೋಕದರ್ಶನದಿಂದ ಸುರೇಖಾ ದೇಸಾಯಿ, ಗೋಕುಲ ನಗರದ ಸಾರ್ವಜನಿಕ ಮಹಿಳೆಯರು ಕಾರ್ಯಕ್ರಮಕ್ಕೆ ಆಗಮಿಸಿದ ಚಿತ್ರ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 