ಆದರ್ಶ ದಂಪತಿ ಪ್ರಶಸ್ತಿಗೆ ಗೋನಾಳ ದಂಪತಿ ಭಾಜನ
Gonal couple awarded with the Ideal Couple Award
ಆದರ್ಶ ದಂಪತಿ ಪ್ರಶಸ್ತಿಗೆ ಗೋನಾಳ ದಂಪತಿ ಭಾಜನ
ಕೊಪ್ಪಳ 06: ಇತ್ತೀಚಿಗಷ್ಟೇ ದೊಡ್ಡಬಳ್ಳಾಪುರ ಪಟ್ಟಣದಲ್ಲಿಜರುಗಿದಕಾರ್ಯಕ್ರಮದಲ್ಲಿಆದರ್ಶ ದಂಪತಿಗಳ ಪ್ರಶಸ್ತಿ ಪಡೆದ ಕೊಪ್ಪಳದ ಹಿರಿಯ ಸಾಹಿತಿ ಪತ್ರಕರ್ತ ಜಿ.ಎಸ್. ಗೋನಾಳ ಮತ್ತುಅವರ ಪತ್ನಿ ರತ್ನ ಗೋನಾಳ ರವರಿಗೆ ಕೊಪ್ಪಳದ ಸರ್ಕಾರಿಡಿಗ್ರಿಕಾಲೇಜಿನಉಪನ್ಯಾಸಕರಾದ ಡಾ, ಭಾಗ್ಯಜ್ಯೋತಿರವರು ಗೋನಾಳ ರವರ ನಿವಾಸಕ್ಕೆ ಭೇಟಿ ಮಾಡಿಅವರನ್ನು ಸನ್ಮಾನಿಸಿ ಶುಭಕೋರಿದರು, ಈ ಸಂದರ್ಭದಲ್ಲಿಡಾ, ಭಾಗ್ಯಜ್ಯೋತಿಅವರ ಪತಿ ಸೇರಿದಂತೆಅನೇಕರು ಇದ್ದರಿ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 