58ನೇ ದಿನಕ್ಕೆ ಕಾಲಿಟ್ಟ ಸರ್ಕಾರಿ ವೈದ್ಯಕೀಯ ಕಾಲೇಜು ಧರಣಿ
Government Medical College sit-in enters 58th day
ವಿಜಯಪುರ 14: 58ನೇ ದಿನಕ್ಕೆ ಕಾಲಿಟ್ಟ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಧರಣಿಗೆ ಇಂದು ವಿದ್ಯಾರ್ಥಿಗಳು ವೇದಿಕೆಗೆ ಬಂದು ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 