ನೇಸರಗಿಯಲ್ಲಿ ಸಂಭ್ರಮದ ವೀರಭದ್ರೇಶ್ವರ ಜಯಂತಿ ಆಚರಣೆ
Grand celebration of Veerabhadreshwara Jayanti in Nesaragi
ನೇಸರಗಿ 16: ಇಲ್ಲಿನ ಪ್ರತಿಷ್ಠಿತ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಜಯಂತಿ ಪ್ರಯುಕ್ತವಾಗಿ ಮಂಗಳವಾರದಂದು ಬೆಳಿಗ್ಗೆ ರುದ್ರಾಭಿಷೇಕ, ಪುಷ್ಾರೆ್ಪಣ, ಮಹಾಪೂಜೆ, ಒಡಪು, ಸಂಜೆ 8 ಘಂಟೆಗೆ ಬ್ರಹತ್ ಕೇಕ್ ಕಟ್ ಮಾಡಿ, ಅರ್ಚಕರ ಹಾಗೂ ಗ್ರಾಮದ ಭಕ್ತರ ಸಮ್ಮುಖದಲ್ಲಿ ವೀರಭದ್ರೇಶ್ವರ ಹುಟ್ಟುಹಬ್ಬದ ಜಯಂತಿಯನ್ನು ಭಕ್ತಿ ಭಾವ, ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಂತರ ಗ್ರಾಮದ ಎಲ್ಲ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ವೀರಭದ್ರೇಶ್ವರ ಟ್ರಸ್ಟ್ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡು ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದರು..
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 