ಗುರುನಗೌಡ ಚುನಾವಣೆ ವೀಕ್ಷಕರಾಗಿ ನೇಮಕ
Guruna Gowda appointed as Election Observer
ಶಿಗ್ಗಾವಿ 28 : ಬಾಗಲಕೋಟೆ ಉಪಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೋ ಆರ್ಡಿನೇಟರ್ ಹಾಗೂ ತಾಲೂಕಿನ ಕಾಂಗ್ರೆಸ್ ಮುಖಂಡ ಗುರುನಗೌಡ ಎಸ್ ಪಾಟೀಲ್ ಇವರನ್ನು ವಾರ್ಡ್ ನಂಬರ್ 19 ಕ್ಕೆ ಚುನಾವಣೆ ವೀಕ್ಷಕರನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಶ್ರಮವಹಿಸಿ ಗೆಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 