ಮಾಧ್ಯಮ ಪ್ರತಿನಿಧಿಯಾಗಿ ಹಡಪದ ಆಯ್ಕೆ
Hadapada selected as media representative
ಶಿಗ್ಗಾವಿ 30 : ಇತ್ತೀಚೆಗೆ ನಡೆದಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಬೆಂಗಳೂರಿನ ಮಾಧ್ಯಮ ಪ್ರತಿನಿಧಿ ಸ್ಥಾನಕ್ಕೆ ನಡೆದ ರಾಜ್ಯ, ಆಂತರಿಕ ಚುನಾವಣೆಯಲ್ಲಿ ಶಿಗ್ಗಾವಿ ತಾಲೂಕಿನ ಬೆಳವಲಕೊಪ್ಪ ಗ್ರಾಮದ ಮಲ್ಲಿಕಾರ್ಜುನ ಹಡಪದ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ.ಚುನಾವಣಾ ಮತದಾನವು ಆಯಾ ಜಿಲ್ಲಾ ಕೇಂದ್ರದಲ್ಲಿ ಶಾಂತಿಯಿಂದ ನಡೆದು ರಾಜ್ಯ ಸಂಘದಲ್ಲಿ ಸದಸ್ಯತ್ವ ಹೊಂದಿರುವ ಸದಸ್ಯರು ಮತದಾನ ಮಾಡುವ ಹಕ್ಕನ್ನು ಮತದಾನ ಮಾಡುವ ಮುಖಾಂತರ ಮತ ಚಲಾಯಿಸಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಗಳಾದ ಗಂಗಾಧರ್ ಎಮ್ಮಿಗನೂರ್, ಗುಡ್ಡಪ್ಪ ಮಲ್ಲೂರು, ಎಚ್.ಜಿ. ಹಂಪಣ್ಣವರ, ಎಂ.ನಾವಿ, ಉಳವಪ್ಪ ಹಡಪದ ತಿಳಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 