ಹನುಮಾನ ಮಾಲಾ ಮಹಾಪೂಜೆ
Hanuman Mala Mahapuja
ಮುಂಡಗೋಡ 03: ಪಟ್ಟಣದ ಕಾಳಗನಕೊಪ್ಪ ರಸ್ತೆಯ ಟಿಂಬರ್ ಡಿಪೊ ಸನಿಹದಲ್ಲಿ ಇರುವ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಶ್ರೀ ಹನುಮಾನ ಮಾಲಾ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಆಶ್ರಯದಲ್ಲಿ ಹನುಮಾನ ಮಾಲಾ ಕಾರ್ಯಕ್ರಮದ ವಿಶೇಷ ಮಹಾಪೂಜೆ ಹಾಗೂ ಅನ್ನ ಸಂತರೆ್ಣ ನಡೆಯಿತು.
ಈ ವೇಳೆಯಲ್ಲಿ ಬಜರಂಗದಳ ತಾಲೂಕು ಸಂಚಾಲಕ ಶಂಕರ್ ಲಮಾಣಿ, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಅಯ್ಯಪ್ಪ ಭಜಂತ್ರಿ, ಪಟ್ಟಣ ಪಂಚಾಯಿತಿ ಸದಸ್ಯರಾದ ಶೇಖರ್ ಲಮಾಣಿ, ಮಂಜುನಾಥ ಹರ್ಮಲ್ಕರ್, ಬಿಜೆಪಿ ತಾಲೂಕು ಅಧ್ಯಕ್ಷ ಮಂಜುನಾಥ್ ಪಾಟೀಲ್, ಪ್ರಕಾಶ್ ಬಡಿಗೇರ್, ರಾಘವೇಂದ್ರ ನಾಯಕ್, ಮಂಜುನಾಥ ಮುಡಸಾಲಿ, ಹಾಗೂ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 