ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ
Head-on collision between two bikes: Three injured
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ
ಮುಂಡಗೋಡ, 05 ; ತಾಲೂಕಿನ ಕೊಪ್ಪ ಗ್ರಾಮದ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.ಮುಂಡಗೋಡ ತಾಲೂಕಿನ ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ, ಹಾಗೂ ಸುಪ್ರಿತಾ ಸುರಗಿಮಠ ದಂಪತಿಗಳು ಹಾಗೂ ಪೋಸ್ಟ್ಮನ್ ಸುನೀಲ ಹರಿಜನ ಗಾಯಗೊಂಡವರು. ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 