ಶ್ರವಣ ಸಾಧನ ಯಂತ್ರ ವಿತರಣೆ
Hearing aid machine distribution
ಗದಗ 22: ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ವಿಧಾನಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು 2025-26 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಗದೀಶ ಭಟ್ ಜೋಶಿ ಇವರಿಗೆ ಶ್ರವಣ ಸಾಧನ ಯಂತ್ರವನ್ನು ವಿತರಿಸಿದರು.
ನಂತರ ಮಾತನಾಡಿದ ಎಸ್.ವಿ.ಸಂಕನೂರ ಅವರು ವಿಕಲಚೇತನರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಸೌಲಭ್ಯ ಹಾಗೂ ಯೋಜನೆಗಳನ್ನು ನೀಡುತ್ತಿದೆ. ಅವುಗಳನ್ನು ಅರ್ಹರು ಇಲಾಖೆಗೆ ಅರ್ಜಿ ಸಲ್ಲಿಸುವ ಮೂಲಕ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು. ಇಲಾಖಾಧಿಕಾರಿಗಳು ಬಂದಿರುವ ಅರ್ಜಿಗಳನ್ನು ಪರೀಶೀಲನೆ ನಡೆಸಿ ಅರ್ಹರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಹಾಂತೇಶ್ ಕೆ, ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 